ನನಗೆ ಯಾರ ಬಗ್ಗೆಯೂ ಮಾತನಾಡೋ ಶಕ್ತಿ ಇಲ್ಲ ಅಂತ ಹೇಳೋ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.ಮೈತ್ರಿ ಸರ್ಕಾರ ಉದ್ಭವವಾಗಿರೋದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿಂದ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧರಾಗಿರ್ತೇವೆ ಅಂತಾ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದ ಪಟ್ಟಲದಮ್ಮ ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ರು.ದೋಸ್ತಿ ಸರ್ಕಾರದ ಪತನ ಬಳಿಕ