ಬಿಜೆಪಿ ಅಜೆಂಡಾ ಭಾವನೆ, ಬದುಕಲ್ಲ.ಕಾಂಗ್ರೆಸ್ ಅಜೆಂಡಾ ಬದಕು ಕಟ್ಟುವುದು.ಬೆಲೆ ಏರಿಕೆ ಜನರು ತತ್ತರ ಆಗಿದ್ದಾರೆ.ನಾವು ಅವರಿಗೆ ಧ್ವನಿ ಕೊಡಬೇಕು.ಮನಸ್ಸು ಕೆಡಸುವುದು ಅಲ್ಲ.ಕೇವಲ ಹಿಂದೂತ್ವ, ಲವ್ ಜೀಹಾದ್ ಅಜೆಂಡಾ ಮಾಡಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಮನಸ್ಸು ಕೆಡಸುವುದರ ವಿರುದ್ಧ ರಾಹುಲ್ ಗಾಂಧಿ ಪಾದಯಾತ್ರೆ ಮಾಡ್ತಾ ಇದ್ದಾರೆ.ದೇಶ ಒಗ್ಗೂಡಿಸಲು ಪಾದಾರ್ಪಣೆ ಮಾಡ್ತಾ ಇದ್ದಾರೆ.ದೇಶ ಕಟೀಲ್ ಹೇಳಿಕೆ ಖಂಡಿಸುತ್ತೆ.ನಾನು ಒಬ್ಬ ಪಕ್ಷದ ಅಧ್ಯಕ್ಷ ಆಗಿ ಖಂಡಿಸುತ್ತೇನೆ.ನಾವು