ನವದೆಹಲಿ : ಇಡಿಯಿಂದ ಇಂದು ಡಿಕೆ ಶಿವಕುಮಾರ್ ವಿಚಾರಣೆ ಹಿನ್ನಲೆಯಲ್ಲಿ ಇಡಿ ವಿಚಾರಣೆಗೆ ತೆರಳುವುದಕ್ಕೂ ಮುನ್ನ ಡಿಕೆಶಿ ಭಾವುಕರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅಕ್ರಮ ಆಸ್ತಿ ಹೊಂದಿದ್ದ ಹಿನ್ನಲೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಹಬ್ಬದ ಪ್ರಯುಕ್ತ ಇಂದು ಒಂದು ದಿನ ವಿನಾಯಿತಿ ನೀಡಿ ಎಂದು ಕೇಳಿಕೊಂಡರು. ಆದರೆ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಆದಕಾರ ಇಂದು ಇಡಿ