ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಗೆ ಕೈ ಕೊಟ್ಟು ಮುಂಬೈ ಸೇರಿರೋ ರಾಜಧಾನಿಯ ಪಂಚ ಶಾಸಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ, ಹೊಸಕೋಟೆಯ ಎಂಟಿಬಿ ನಾಗರಾಜ್, ಯಶವಂತಪುರದ ಎಸ್.ಟಿ.ಸೋಮಶೇಖರ್, ಕೆಆರ್ ಪುರಂ ಭೈರತಿ ಬಸವರಾಜು, ಮಹಾಲಕ್ಷ್ಮಿ ಲೇಔಟಿನ ಶಾಸಕ ಗೋಪಾಲಯ್ಯ ವಿರುದ್ಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಫುಲ್ ಗರಂ ಆಗಿದ್ದು, ಬಹಿರಂಗ ಸವಾಲ್ ಹಾಕಿದ್ದಾರೆ ಎನ್ನಲಾಗಿದೆ.ಬೆಂಗಳೂರಿನ ಐವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸೋಕೆ ಕೈ ಪಡೆ ಪ್ಲಾನ್