ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು.ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಇಬ್ಬರೂ ಟಿಕೆಟ್ ಆಕಾಂಕ್ಷಿಗಳೊಂದಿಗೆ ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ, ಒಬ್ಬರಿಗೆ ವಿಧಾನಸಭೆ, ಒಬ್ಬರಿಗೆ ವಿಧಾನ ಪರಿಷತ್ ಅಂತಾ ಹೇಳಿದ್ರು, ಇಬ್ಬರೂ ಒಗ್ಗಟ್ಟಾಗಿ ಹೋಗಿ ಎಂದಿದ್ದಾರೆ