ಮಾನ ಮರ್ಯಾದೆ ಇದ್ರೆ ಆರ್ ಅಶೋಕ್ ರಾಜೀನಾಮೆ ಕೊಟ್ಡು ಹೊರಗೆ ಬರಲಿ ಎಂದು ಕೆಪಿಸಿಸಿ ಆಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ. ಒಕ್ಕಲಿಗ ಹಾಗೂ ಪಂಚಮಸಾಲಿಗೆ ಮೀಸಲಾತಿ ವಿಚಾರವಾಗಿ ಮಾತನಾಡಿ ಸಿಎಂ ಹೇಗೆ ಮಾಡಿದಾರೆ ಅಂದ್ರೆ ತುಪ್ಪನ ಮೊಣಕೈಗೂ ಸವರಿಲ್ಲ. ಮೂಗಿಗೂ ಸವರಿಲ್ಲ.ತಲೆ ಮೇಲೂ ತುಪ್ಪ ಸುರಿದುಬಿಟ್ರು, ಅದು ನಾಲಿಗೆಗೂ ಈಗ ಸಿಕ್ತಿಲ್ಲ, ಏನ್ ಟೋಪಿ ಹಾಕಿಬಿಟ್ರು ರೀ ನಮ್ಮ ಬಸಣ್ಣ. ಆದ್ದರಿಂದ ಪಂಚಮಸಾಲಿ ಶಾಸಕರು ಸಚಿವರು ರಾಜೀನಾಮೆ ಕೊಡಬೇಕು. ಮಾನ ಮರ್ಯಾದೆ