ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ರಾಜಕೀಯ ಮೇಲಾಟಗಳು ಗರಿಗೆದರಿವೆ.. ಪಕ್ಷಾಂತರ ಪರ್ವ ಜೋರಾಗೇ ನಡೀತಿದ್ದು, ಪ್ರಭಾವಿಗಳಿಗೆ ಎಲ್ಲಾ ಪಕ್ಷಗಳು ಗಾಳ ಹಾಕ್ತಿವೆ.. ಪಕ್ಷದಲ್ಲಿ ಸೈಲೆಂಟ್ ಆಗಿ ಬಂಡಾಯವೆದ್ದ ನಾಯಕರನ್ನು ಸೆಳೆಯಲು ಎಲ್ಲಾ ಪಕ್ಷಗಳು ಬಕಪಕ್ಷಿಗಳಂತೆ ಕಾಯ್ತಿರ್ತವೆ.. ಇದೀಗ ಸಚಿವ V.ಸೋಮಣ್ಣ ಕೇಸರಿ ಪಡೆ ವಿರುದ್ಧ ಮುನಿಸಿಕೊಂಡಿದ್ದಾರೆ.. ಸೋಮಣ್ಣ ಕಮಲ ತೊರೆದು BJP ಸೇರ್ತಾರ ಎಂಬ ಪ್ರಶ್ನೆ ಮೂಡಿತ್ತು, ಜೊತೆಗೆ ಸೋಮಣ್ಣ ಮತ್ತು D.K. ಶಿವಕುಮಾರ್ ಮಾತುಕತೆಯ ಫೋಟೋ ವೈರಲ್ ಆಗಿತ್ತು.