ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ.