ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಬೂತ್ ನಂಬರ್ 3 ರಲ್ಲಿ ಡಿಕೆಶಿ ಮತದಾನ ಮಾಡಿದರು. ಡಿಕೆಶಿ ಬಳಿಕ ರಾಜ್ಯಸಭಾ ಸದಸ್ಯ ನಝೀರ್ ಅಹ್ಮದ್ ಹಾಗೂ ಇನ್ನಿತರರು ಮತದಾನ ಮಾಡುತ್ತಿದ್ದಾರೆ... ಮತದಾನಕ್ಕೆ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಭಾರತದಲ್ಲೇ ಪರಿಣಾಮವಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,