ಡಿ.ಕೆ.ಶಿವಕುಮಾರ್ ನನ್ನ ವೈಯಕ್ತಿಕವಾಗಿ ಹಾಳು ಮಾಡಿದ್ದಾನೆ. ನನ್ನ ಹೆಸರು ಹಾಳು ಮಾಡಲು 40 ಕೋಟಿ ಖರ್ಚು ಮಾಡಿದ್ದಾನೆ ಅಂತಾ ಏಕವಚನದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.