ಕಳೆದ 4 ದಿನಗಳಿಂದ ಸಚಿವ ಡಿ.ಕೆ. ಶಿವಕುಮಾರ್ ಮನೆಯಲ್ಲಿ ನಡೆಯುತ್ತಿದ್ದ ಐಟಿ ದಾಳಿ ಮುಕ್ತಾಯವಾಗಿದೆ. ಮನೆಯಿಂದ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ. ಶಿವಕುಮಾರ್, ನನ್ನ ಮನೆಯಲ್ಲಿ ಏನು ಸಿಕ್ಕಿದೆ. ನನ್ನ ದೆಹಲಿ ಮನೆಯಲ್ಲಿ ಏನು ಸಿಕ್ಕಿದೆ ಎಂಬುದನ್ನ ಪಂಚನಾಮೆ ಕೈಗೆ ಸಿಕ್ಕ ಬಳಿಕ ಎಲ್ಲವೂ ನಿಮ್ಮ ಮುಂದೆ ಇಡುತ್ತೇನೆ. ನೀವೆಲ್ಲರೂ ಹಲವು ದಿನಗಳಿಂದ ನನಗಾಗಿ ಕಾದಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಹಲವು ದಿನಗಳಿಂದ ನನ್ನ ಮನೆ, ಸ್ನೇಹಿತರು, ಸಂಬಂಧಿಕರು