ವರ ಮಹಾಲಕ್ಷ್ಮೀ ಹಬ್ಬದ ದಿನವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಮುಂದುವರೆದಿರುವ ಬೆನ್ನಲ್ಲೇ ಐಟಿ ಇಲಾಖೆಯಿಂದ ನಿನ್ನೆ ಬೆಳಗ್ಗೆಯೇ ಬೆಚ್ಚಿ ಬೀಳಿಸುವ ಸುದ್ದಿ ಹೊರಬಿದ್ದಿದೆ. ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಚಿವ ಡಿ.ಕೆ. ಶಿಎವಕುಮಾರ್ ಹರಿಯುತ್ತಿದ್ದರೆನ್ನಲಾದ ಕೆಲ ಡೈರಿ ದಾಖಲೆಗಳನ್ನ ಮಮಜರ್ ಮಾಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ದಾಖಲೆಗಳು ಸಚಿವರು ಮತ್ತು ಹೈಕಮಾಂಡ್ ನಡುವಿನ ಹಣ