ಐಟಿ ದಾಳಿ ಮುಗಿದ ಬಳಿಕ ಮನೆಯಿಂದ ಹೊರಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ಇಷ್ಟದೈವದ ದರ್ಶನಕ್ಕೆ ತೆರಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಾವು ನಂಬಿರುವ ನೊಣವಿನಕೆರೆಯ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.