ಸಚಿವ ಡಿ.ಕೆ. ಶಿವಕುಮಾರ್ ಶರನ್ನವರಾತ್ರಿ ಪ್ರಯುಕ್ತ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಡಿ.ಕೆ. ಶಿಮಕುಮಾರ್ ಚಾಮುಂಡಿ ತಾಯಿಗೆ ಎರಡು ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ಈ ಹಿಂದೆಯೂ ಹಲವು ಬಾರಿ ಚಾಮುಂಡಿ ತಾಯಿಗೆ ಸೇವೆ ಸಲ್ಲಿಸಿದ್ದೇನೆ. ಈ ಬಾರಿ ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದೇನೆ. ನಮ್ಮ ಕುಟುಂಬ ಮತ್ತು ರಾಜ್ಯದ ಜನತೆಗೆ ಒಳಿತಾಗಲೆಂದು ಹರಕೆ