ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್, ಇದು ನಮ್ಮನ್ನ ಬೆದರಿಸುವ ತಂತ್ರ, ಚುನಾವಣೆ ಸಂದರ್ಭದಲ್ಲಿ ಕಂಗ್ರೆಸ್ ನಾಯಕರನ್ನ ಬೆದರಿಸಿ ಗೆಲ್ಲುವ ತಂತ್ರವನ್ನ ಬಿಜೆಪಿ ಮಾಡುತ್ತಿದೆ.