ಎಲ್ಲೆಡೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೆಲಸಕ್ಕೆಂದು ಹೊರದೇಶಕ್ಕೆ ಹೋಗಿ ಕಳೆದ ಒಂದು ತಿಂಗಳಿನಿಂದ ಇಂದಿನವರೆಗೂ ಜಿಲ್ಲೆಗೆ ವಾಪಸ್ಸಾದ ನಾಗರಿಕರು ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಗಾಗಬೇಕು. ಹೀಗಂತ ಡಿಸಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಸ್ವಯಂಪ್ರೇರಿತರಾಗಿ ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಗೆ ಬಂದು ಕೊರೋನಾ ವೈರಸ್ ತಪಾಸಣೆಗೆ ವಿದೇಶದಿಂದ ಬಂದವರು ಒಳಪಡಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ಕೊರೋನಾ ವೈರಸ್ ಸೊಂಕು ಹೆಚ್ಚಾಗಿ ಹೊರದೇಶದಿಂದ ಬಂದವರಿಂದಲೆ ಕಂಡುಬರುತ್ತಿರುವುದರಿಂದ ಹೊರದೇಶದಿಂದ ಬಂದವರು ಮನೆಯಲ್ಲಿ ಗೌಪ್ಯವಾಗಿರಬಾರದು. ಕೂಡಲೆ