ಬೆಂಗಳೂರು : ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ಕ್ಕೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ ಬಂದ್ ಮಾಡದಂತೆ ರಾಜ್ಯ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.