ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರಾವಳಿ ಪ್ರವಾಸ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸಚಿವ ಯು.ಟಿ.ಖಾದರ್ ಅವರು ‘ಕಾಂಗ್ರೆಸ್ ಎಷ್ಟು ಬಲಿಷ್ಠವಿದೆ ಅಂತ ಈಗ ಗೊತ್ತಾಗ್ತಿದೆ’ ಎಂದು ಮಂಗಳೂರಿನಲ್ಲಿ ಶುಕ್ರವಾರ (ಇಂದು ) ಹೇಳಿದ್ದಾರೆ.