ಮುಂಬರುವ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತವಾಗದಂತೆ ಕ್ರಮ ವಹಿಸುವಂತೆ ಬೆಳಗಾವಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಬಾನು ಜಿಪಿ ಅರಣ್ಯ ಸಚಿವ ಉಮೇಶ ಕತ್ತಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯ ಸರಕಾರ ಕಳೆದ 8 ವರ್ಷಗಳಿಂದ ಬಜೆಟ್ ದಲ್ಲಿ ಅರಣ್ಯ ಇಲಾಖೆಗೆ ನೀಡುವ ಅನುದಾನದಲ್ಲಿ ಶೇಕಡಾ 8