BJP ನಾಯಕತ್ವದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಮಾಜಿ ಶಾಸಕ M.P ರೇಣುಕಾಚಾರ್ಯಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.