ಬೆಂಗಳೂರು : ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಭಾರತ್ ಬಂದ್ ನಿಂದ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರಲ್ಲ. ರಾಜ್ಯದಲ್ಲಿ ಎಂದಿನಂತೆ ಜನಜೀವನ ಇರಲಿದೆ. ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇಲ್ಲ. ಎಂದಿನಂತೆ ಶಾಲಾ-ಕಾಲೇಜು ನಡೆಯಲಿದೆ. ಎಂದಿನಂತೆ ಸರ್ಕಾರಿ ಬಸ್ ಸಂಚಾರ ಕೂಡ ಇರಲಿದೆ ಎಂದು ಸಿಎಂ ತಿಳಿಸಿದ್ದಾರೆ. ಹಾಗೇ