ಬೆಂಗಳೂರು: ಸ್ವತಂತ್ರ ಲಿಂಗಾಯುತ ಧರ್ಮ ವಿಚಾರದಲ್ಲಿ ಶಾಸಕರು, ಸಂಸದರು, ಮುಖಂಡರು ಯಾವುದೇ ಹೇಳಿಕೆ ಕೊಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಟ್ಟಾಜ್ಞೆ ಹೊರಡಿಸಿದ್ದಾರೆ.