ಗೋವಾ ರಾಜ್ಯದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಭಟನೆಗೆ ಇಳಿದಿವೆ.ಗೋವಾದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ ಸರ್ಕಾರ ಹಾಗೂ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಅಂಚೆ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಸ್ತೂರಿ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ