ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಿನ್ನೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರವಾಗಿ ಸಭೆ ಸೇರಲಾಗಿತ್ತು