ಯಾವುದೇ ರೀತಿಯ ಅಕ್ರಮ ಆಯುಧಗಳ ಮಾರಾಟ, ಸಾಗಾಣಿಕೆ ಹಾಗೂ ಸಂಶಯಾಸ್ಪದ ವ್ಯಕ್ತಿಗಳು, ಸಂಸ್ಥೆಗಳು ಭಾಗಿಯಾಗಿರುವುದು ಕಂಡು ಬಂದಲ್ಲಿ ಹೀಗೆ ಮಾಡೋದಕ್ಕೆ ಮರೆಯಬೇಡಿ. ಕಲಬುರಗಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಆಯುಧಗಳ ಮಾರಾಟ, ಸಾಗಾಣಿಕೆ ಹಾಗೂ ಸಂಶಯಾಸ್ಪದ ವ್ಯಕ್ತಿಗಳು, ಸಂಸ್ಥೆಗಳು ಭಾಗಿಯಾಗಿರುವುದು ಕಂಡು ಬಂದಲ್ಲಿ ನೇರವಾಗಿ ಕಲಬುರಗಿ ಪೊಲೀಸ್ ಭವನದಲ್ಲಿರುವ ಡಿಸಿಆರ್ಬಿ ಘಟಕದ ಪೊಲೀಸ್ ಉಪನಿರೀಕ್ಷಕರಿಗೆ ಲಿಖಿತ, ದೂರವಾಣಿ ಮೂಲಕ ದೂರು ನೀಡಬಹುದು. ಹೀಗಂತ ಕಲಬುರಗಿ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್