ಆತ ತನ್ನ ಜಮೀನಿನಲ್ಲಿ ಕಬ್ಬು ಕಟಾವಿನಲ್ಲಿ ತೊಡಗಿಕೊಂಡಿದ್ದ. ಆದರೆ ಎದುರಲ್ಲೇ ಚಿರತೆ ಇತ್ತು. ದಿಕ್ಕಾಪಾಲಾಗಿ ಓಡುವ ಸ್ಥಿತಿಯಲ್ಲಿಯೂ ಆತ ಇರಲಿಲ್ಲ. ಮುಂದೇನಾಯ್ತು?ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಬಳಿ ಘಟನೆ ನಡೆದಿದೆ. ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಕಬ್ಬು ಕಟಾವು ಮಾಡುತ್ತಿದ್ದ ಸುರೇಶ್ ಮತ್ತು ದಿನೇಶ್