ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಡೆಡ್ಲಿ ಕೊರೊನಾ ತಗುಲುತ್ತಿದೆ. ಈವರೆಗೆ 65 ಜನ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಲುಲಿದೆ. ಅದರಲ್ಲಿ ಸುಮಾರು 31 ಸಕ್ರಿಯ ಪ್ರಕರಣಗಳು ಇದ್ದು, ಉಳಿದವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೋಮ್ಮಾಯಿ ತಿಳಿಸಿದ್ದಾರೆ.ವಿಶೇಷವಾಗಿ ಕೆಎಸ್ಆರ್ ಪಿ ಪೊಲೀಸ್ ಸಿಬ್ಬಂದಿಗಳು ನಿಪ್ಪಾಣಿ, ಪಾದರಾಯನಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿದ್ದು, ಅವರ ಬಗ್ಗೆ