ಜಿ.ಪರಮೇಶ್ವರ್ ನಿವಾಸದಲ್ಲಿ ಐಟಿ ದಾಳಿ ವೇಳೆ ಸಿಕ್ಕ ಹಣವೆಷ್ಟು ಗೊತ್ತಾ?

ಬೆಂಗಳೂರು, ಶುಕ್ರವಾರ, 11 ಅಕ್ಟೋಬರ್ 2019 (08:57 IST)

ಬೆಂಗಳೂರು : ಐಟಿ ದಾಳಿಯ ವೇಳೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ನಿವಾಸದಲ್ಲಿ ಕಂತೆ ಕಂತೆ ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸ, ಕಚೇರಿ, ಆಪ್ತರ ಮನೆ, ತುಮಕೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಪರಮೇಶ್ವರ್ ಅವರ ಸದಾಶಿವನಗರ ನಿವಾಸದಲ್ಲಿಯೇ 70 ಲಕ್ಷ ರೂ. ನಗದು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಅಲ್ಲದೇ ಪರಮೇಶ್ವರ್ ಅವರಿಗೆ ಸಂಬಂಧಿಸಿದ್ದ ಒಟ್ಟು 4.5 ಕೋಟಿ ರೂ. ನಗದು ಅಧಿಕಾರಿಗಳ ಕೈಗೆ ಸಿಕ್ಕಿದ್ದು, ಇನ್ನೂ ಎರಡು ದಿನ ಐಟಿ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿಗಮ ಸ್ಥಾನ ಮಕ್ಕಳ ಚಾಕಲೇಟ್ : ಬಿಎಸ್ ವೈಗೆ ಮುಖಭಂಗ – ಕಾಂಗ್ರೆಸ್ ನತ್ತ ಒಲವು

ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಬಹುತೇಕ ಬಿಜೆಪಿ ರೆಬಲ್ ನಾಯಕರು ನಿರಾಕರಿಸಿದ್ದು, ಸಿಎಂ ...

news

ಯಡಿಯೂರಪ್ಪಗೆ ಶಾಕ್ : ಯೂ ಟರ್ನ್ ಹೊಡೆದ ಪೂಜಾರಿ

ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಿ ಸಿಎಂ ಆದೇಶ ಮಾಡಿದ್ದಾರೆ. ಆದರೆ ಕೆಲವರು ಅಧ್ಯಕ್ಷ ಸ್ಥಾನ ...

news

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ರೋಡಿಗಿಳಿದ ಕಾಂಗ್ರೆಸ್

ಕರ್ನಾಟಕ ರಾಜ್ಯ ಸರ್ಕಾರದಿಂದ ವಿಧಾನಸಭಾ ಅಧಿವೇಶನದ ಕಲಾಪದ ವೇಳೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ...

news

ಯಡಿಯೂರಪ್ಪಗೆ ಡಿಸಿಎಂಗಳೇ ಗೊತ್ತಿಲ್ಲ ಎಂದ ಸಿದ್ದರಾಮಯ್ಯ

ವಿಧಾನಸಭೆ ಅಧಿವೇಶನದಲ್ಲಿ ಸಿಎಂಗೆ ಮಾಜಿ ಸಿಎಂ ಸಖತ್ ಟಾಂಗ್ ನೀಡಿದ್ದಾರೆ.