ಸಾರಿಗೆ ನೌಕರರ ಮುಷ್ಕರದಿಂದ ನಿನ್ನೆ ಒಂದೇ ದಿನ NEKRTC ಗೆ ಆದ ನಷ್ಟವೆಷ್ಟು ಗೊತ್ತಾ?

ಬೆಂಗಳೂರು| pavithra| Last Modified ಶನಿವಾರ, 12 ಡಿಸೆಂಬರ್ 2020 (11:31 IST)
ಬೆಂಗಳೂರು : ರಾಜ್ಯದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

ಇಂದು ಕೂಡ  ಈ ಮುಷ್ಕರ ಮುಂದುವರಿದಿದ್ದು, ಜನರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನಲೆಯಲ್ಲಿ ನಿನ್ನೆ ಒಂದೇ ದಿನ NEKRTC ಗೆ 40 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮುಲ್ಲಾ ಮಾಹಿತಿ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :