ರಾಜ್ಯದ ಗಡಿ ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಈ ವರ್ಷವೂ ಆಷಾಡ ಮಾಸದ ರಥೋತ್ಸವಕ್ಕೆ ಬ್ರೇಕ್ ಬಿದ್ದಿದೆ. ಈ ಕ್ರಮ ವಿರೋಧಿಸಿ ಕನ್ನಡ ಪರ ಸಂಘಟನೆ ಸದಸ್ಯರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಥೋತ್ಸವ ಈ ಬಾರಿ ನಿಲ್ಲಿಸಿರುವುದರಿಂದ ಆಕ್ರೋಶಗೊಂಡ ಸ್ಥಳೀಯ ಸಂಘಟಕರು, ಸುಟ್ಟು ಹೋದ ರಥದ ಮುಂದೆ ಅಘೋರಿ ವೇಷ ಧರಿಸಿ, ತೆಂಗಿನ ಕಾಯಿ ಒಡೆದು ಪ್ರತಿಭಟನೆ ನಡೆಸಿದ್ರು.ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನಡೆಸಲು ಜಿಲ್ಲಾಢಳಿತ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ