ಗಡಿ ಜಿಲ್ಲೆಯ ಪಟ್ಟಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ಥಳೀಯ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ಕಚೇರಿಯಲ್ಲಿ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಿರಂಜನ್ ಕುಮಾರ್, ಅಭಿವೃದ್ಧಿ ಕಾರ್ಯಕ್ರಮ ಕುಂಟಿತಗೂಳ್ಳದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಹಾಗೂ ಅನುಪಾಲನಾ ವರದಿ ನೀಡದ