ಅಯೋಧ್ಯೆ : ಇದೇ ಜ .22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಸಮರೋಪಾದಿಯಲ್ಲಿ ಸಿದ್ದತಾ ಕಾರ್ಯಗಳು ನಡೆದಿವೆ. ಇದೇ ವೇಳೆ ಅಯೋಧ್ಯೆಯ ಶ್ರೀರಾಮಮಂದಿರ ರಾತ್ರಿಯಲ್ಲಿ ದೀಪಾಲಂಕಾರಗಳೊಂದಿಗೆ ಕಂಗೊಳಿಸುವ ಸೊಬಗಿನ ಛಾಯಾಚಿತ್ರಗಳನ್ನು ಅಯೋಧ್ಯಾ ಮಂದಿರ ಟ್ರಸ್ಟ್ ಬಿಡುಗಡೆ ಮಾಡಲಿದೆ.