ಕೊಡಗು ಜಿಲ್ಲೆಯ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಅಂತಾರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.