ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ನೀಡುವ ಭರದಲ್ಲಿ ತಮ್ಮ ಪಕ್ಷದ ವರಿಷ್ಠ ದೇವೆಗೌಡರನ್ನು ರಾಹು, ಕೇತು, ಶನಿ ಎಂದು ಹೇಳುವ ಮೂಲಕ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮುಜುಗರಕ್ಕೀಡಾಗಿದ್ದಾರೆ.