ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಬೇಕೆಂದು ಆಗ್ರಹ ಕೇಳಿಬಂದಿದೆ. ಮಂಡ್ಯ ಜೆಡಿಎಸ್ ಜಿಲ್ಲಾ ಪಂಚಾಯ್ತಿ ಸದಸ್ಯರು ಈ ರೀತಿ ಒತ್ತಡ ಹಾಕಿದ್ದಾರೆ.