ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಜಿಲ್ಲೆಯಲ್ಲಿಯೇ ಬಿಜೆಪಿ ಶಾಸಕರೊಬ್ಬರು ಗುಂಡಾವರ್ತನೆ ತೋರಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ