ರಾಜ್ಯ ಸರಕಾರಿ ಕಚೇರಿಗಳಲ್ಲಿ ವಾರದಲ್ಲಿ ಐದು ದಿನ ಕಚೇರಿ ಕಾರ್ಯನಿರ್ವಹಿಸಬೇಕೆಂದು ಸಿಎಂ ಯೋಚನೆ ಮಾಡುತ್ತಿದ್ದಾರೆ. ಏತನ್ಮಧ್ಯೆ ಸಚಿವರೊಬ್ಬರು ಸಿಎಂಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.ರಾಜ್ಯ ಸರ್ಕಾರಿ ಕಚೇರಿಗಳಲ್ಲಿ 5 ದಿನ ಕೆಲಸ ಜಾರಿ ಬಗ್ಗೆ ಸಿಎಂಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಹೇಗೆ ಹೆಚ್ಚು ಬಳಸಬಹುದು ಅಂತ ಸಿಎಂಗೆ ಪತ್ರಬರೆದಿರುವ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ. 5 ದಿನಗಳಲ್ಲಿ ನಾಲ್ಕು ಗಂಟೆ ಮಾತ್ರ ಕೆಲಸ ಮಾಡಿಸಿ ಅಂತಾ ನಾನು