ಬೆಂಗಳೂರು : ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ನಿನ್ನ ಸಂಜೆ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ನಿಜವಾದ ಕಾರಂವೇನೆಂಬುದು ಇದೀಗ ಬಹಿರಂಗವಾಗಿದೆ. ಹಣ ಅವ್ಯವಹಾರ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ನಾಲ್ಕು ಬಾರಿ ವಿಚಾರಣೆಗೆ ಹಾಜರಾಗಿದ್ದರು. ಮಾಧ್ಯಮಗಳಲ್ಲಿ ಅವರು ತಾನು ಇಡಿ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತಿರುವುದಾಗಿ ಪದೇ ಪದೇ ಹೇಳುತ್ತಿದ್ದರು. ಆದರೆ, ತನಿಖೆಗೆ ಸರಿಯಾದ ಸಹಕಾರ ಸಿಗುತ್ತಿಲ್ಲವೆಂಬ ಕಾರಣವೊಡ್ಡಿಯೇ ಜಾರಿ ನಿರ್ದೇಶನಾಲಯದವರು ಡಿಕೆಶಿಯನ್ನು