ಪರಮೇಶ್ವರ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಲು ಕಾರಣವೇನು ಗೊತ್ತಾ?

ಬೆಂಗಳೂರು, ಶುಕ್ರವಾರ, 11 ಅಕ್ಟೋಬರ್ 2019 (12:13 IST)

ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಇದಕ್ಕೆ ಕಾರಣವೆನೆಂಬ ಮಾಹಿತಿ ಇದೀಗ ತಿಳಿದುಬಂದಿದೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ(ನೀಟ್) ಪರೀಕ್ಷೆಯಲ್ಲಿ ತೇರ್ಗಡೆಯಾದ ಇಬ್ಬರು ವಿದ್ಯಾರ್ಥಿಗಳ ಸೀಟ್ ಅನ್ನು ಬ್ಲಾಕ್ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಗೆ ದೂರು ದಾಖಲಾದ ಹಿನ್ನಲೆಯಲ್ಲಿ ಮಾಹಿತಿ ಕಲೆಹಾಕಲು ಐಟಿ ಗುರುವಾರ ದಾಳಿ ನಡೆಸಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.


ಅಲ್ಲದೇ ತೆರಿಗೆಯನ್ನು ವಂಚಿಸಲೆಂದೇ ಕಾಲೇಜಿನ ಆಡಳಿತ ಮಂಡಳಿ,  ಮ್ಯಾನೇಜ್‍ಮೆಂ ಟ್ ಕೋಟಾದ ಅಡಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಬಳಿಯಿಂದ ನಗದು ರೂಪದಲ್ಲಿ ಶುಲ್ಕವನ್ನು ಕಾಲೇಜ್ ಪಾವತಿಸಿಕೊಳ್ಳುತ್ತಿದೆ. ಎನ್ನುವ ಆರೋಪ ಕೇಳಿ ಬಂದಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಾ. ಜಿ ಪರಮೇಶ್ವರ್ ಅವರ ಅಣ್ಣನ ಮಗನನ್ನು ವಿಚಾರಣೆಗೆ ಒಳಪಡಿಸಲಿರುವ ಐಟಿ

ಬೆಂಗಳೂರು : ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ...

news

ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮೆರಾ ನಿಷೇಧ; ಪ್ರೆಸ್ ಕ್ಲಬ್ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಬೆಂಗಳೂರು : ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಕುರಿತು ಪ್ರೆಸ್ ಕ್ಲಬ್ ಆಫ್ ...

news

ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್ : ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಹೋದ 20 ವರ್ಷದ ವಿವಾಹಿತೆ ಮೇಲೆ ನಾಲ್ವರು ...

news

ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಬಗ್ಗೆ ಅಮಿತ್ ಶಾ ಲೇವಡಿ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಾಗ ರಕ್ತಪಾತವಾಗಬಹುದು ಎಂದಿದ್ದ ಕಾಂಗ್ರೆಸ್ ...