ಪತ್ನಿಗೆ ನೀಲಿ ಚಿತ್ರಗಳನ್ನು ತೋರಿಸಿ ಶಿಕ್ಷಕ ಪತಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಭಾನುವಾರ, 10 ಫೆಬ್ರವರಿ 2019 (10:14 IST)

ಬೆಂಗಳೂರು : ಕಾಮುಕ ಪತಿಯೊಬ್ಬ ತನ್ನ ಪತ್ನಿಗೆ ನೀಲಿ ಚಿತ್ರಗಳನ್ನು ತೋರಿಸಿ ಪ್ರತಿನಿತ್ಯ ನೀಡುತ್ತಿದ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ.


ವಸಂತ್ ಇಂತಹ ನೀಚ ಕೆಲಸ ಮಾಡಿದ ಕಾಮುಕ. ದೊಡ್ಡಬಳ್ಳಾಪುರ ತಾಲೂಕಿನ ಉಜಿನಿ ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಈತ ಪತ್ನಿಗೆ ಪ್ರತಿನಿತ್ಯ ತೋರಿಸಿ ಅದೇ ರೀತಿ ನಡೆದುಕೋ ಎಂದು ಹಿಂಸೆ ಕೊಡುತ್ತಿದ್ದ. ಅಷ್ಟೇ ಅಲ್ಲದೇ  ವರದಕ್ಷಿಣೆ ಕಿರುಕುಳ ಕೂಡ  ನೀಡುತ್ತಿದ್ದ.


ಈ ಹಿನ್ನಲೆಯಲ್ಲಿ ಪತ್ನಿ ಪತಿಯ ವಿರುದ್ಧ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪತಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿದ್ಯಾರ್ಥಿನಿಗೆ ನೀತಿ ಪಾಠ ಹೇಳಬೇಕಾದ ಶಿಕ್ಷಕ ಮಾಡಿದ್ದೇನು ಗೊತ್ತಾ?

ಕೊಪ್ಪಳ : ವಿದ್ಯಾರ್ಥಿಗೆ ನೀತಿ ಪಾಠ ಹೇಳಬೇಕಾದ ಶಿಕ್ಷಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ ಲವ್ ಮಾಡುವಂತೆ ...

news

ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಅಪ್ರಾಪ್ತ ವಿದ್ಯಾರ್ಥಿ

ಒಡಿಶಾ : ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ತರಗತಿಯ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ...

news

ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸೂಚನೆ

ಬೆಂಗಳೂರು : ಬೆಂಗಳೂರಿನ ವಿವಿಧ ಕಡೆ ಶನಿವಾರ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಇನ್ನೆರಡು ದಿನ ನಗರದಲ್ಲಿ ...

news

ಕಾಂಗ್ರೆಸ್‌ನಲ್ಲಿದ್ದ ತನ್ನ ಆಪ್ತರು ಹಾಗೂ ಅಭಿಮಾನಿಗಳು ಬಿಜೆಪಿ ಸೇರುವಂತೆ ಕರೆ ನೀಡಿದ ಎಸ್.ಎಂ ಕೃಷ್ಣ

ಮಂಡ್ಯ : ತಮ್ಮ ಜತೆ ಕಾಂಗ್ರೆಸ್‌ ಪಕ್ಷದಲ್ಲಿದ್ದ ಆಪ್ತರು ಹಾಗೂ ಅಭಿಮಾನಿಗಳು ಬಿಜೆಪಿ ಸೇರುವಂತೆ ಮಾಜಿ ಸಿಎಂ ...