ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಗೆಲ್ಲಲೇಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಇದೀಗ ಮುಸ್ಲಿಂ ಸಮುದಾಯದ ಓಲೈಕೆಗೆ ಮುಂದಾಗಿದ್ದಾರೆ.