ಕೇವಲ ಮೂರೂವರೆ ಸಾವಿರ ದುಡ್ಡಿಗಾಗಿ ನೀಚ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಭಾನುವಾರ, 17 ಫೆಬ್ರವರಿ 2019 (09:10 IST)

ಬೆಂಗಳೂರು : ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಯ ಮೇಲೆ ಹೌಸ್ ಕೀಪಿಂಗ್ ಕೆಲಸಗಾರನೊಬ್ಬ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದಲ್ಲಿರುವ ಹೋಟೆಲ್ ನಲ್ಲಿ ನಡೆದಿದೆ.

ಮಣಿಪುರ ಮೂಲದ ಯಂಬಾ ಸಿಂಗ್ ಎಸಗಿದ ಆರೋಪಿ. ಮುಂಬೈನಿಂದ ಕಂಪನಿ ಕೆಲಸದ ಮೇಲೆ ಬಂದಿದ್ದ ಮಹಿಳೆ ಹೋಟೆಲ್ ನ 7ನೇ ಮಹಡಿಯಲ್ಲಿನ ಕೊಠಡಿಯಲ್ಲಿ ತಂಗಿದ್ದಳು. ಆದರೆ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಯಂಬಾ ಸಿಂಗ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿ ನಂತರ ದುಬಾರಿ ಬೆಲೆ ಫೋನ್ ಗಳನ್ನು ದೋಚಿ ಪರಾರಿಯಾಗಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇವಲ ಫೋನ್ ಮತ್ತು ಮೂರೂವರೆ ಸಾವಿರ ದುಡ್ಡಿಗಾಗಿ ಆತ ಮಹಿಳೆಯನ್ನು ಹತ್ಯೆ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಫಿ ಕೊಯ್ಲಿನ ಬಗ್ಗೆ ಸುಳ್ಳು ಲೆಕ್ಕ ಕೊಟ್ಟಿದ್ದಕ್ಕೆ ಮಗನನ್ನೇ ಕೊಂದ ತಂದೆ

ಹಾಸನ : ಕಾಫಿ ಕೊಯ್ಲಿನ ಬಗ್ಗೆ ಸುಳ್ಳು ಲೆಕ್ಕ ಕೊಟ್ಟಿದ್ದಕ್ಕೆ ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಕೊಂದ ...

news

ಉಗ್ರರ ದಾಳಿ: ಯೋಧರ ಕುಟುಂಬಗಳ ಸಂಪೂರ್ಣ ಜವಾಬ್ದಾರಿ ಹೊತ್ತ ರಿಲಯನ್ಸ್ ಫೌಂಡೇಶನ್

ನವದೆಹಲಿ: ಗುರುವಾರ ನಡೆದ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಹತ್ಯೆಯಾದ 40 ಸಿಆರ್‌ಪಿಎಫ್‌ ಯೋಧರ ಮಕ್ಕಳ ...

news

ಮಂಡ್ಯದ ಯೋಧ ಗುರು ಕುಟುಂಬಕ್ಕೆ ಸುಮಲತಾ ಅಂಬರೀಶ್ ರಿಂದ ಜಮೀನು ಕೊಡುಗೆ

ಮಂಡ್ಯ: ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಪೈಕಿ ಒಬ್ಬರಾದ ಮಂಡ್ಯದ ಎಚ್. ಗುರು ...

news

ಆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.