ಮಲಗಿದ್ದ ಪತ್ನಿ ಮತ್ತು 9 ತಿಂಗಳ ಮಗುವಿನ ಮೇಲೆ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ಗದಗ, ಶುಕ್ರವಾರ, 10 ಮೇ 2019 (11:47 IST)

: ಹೊಂದಿದ್ದಾಳೆ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿ ಮತ್ತು 9 ತಿಂಗಳ ಮಗುವನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ.ನಿರ್ಮಲಾ ಮೃತ ಮಹಿಳೆ. ರಮೇಶ್, ಪತ್ನಿ, ಮಗುವನ್ನು ಕೊಂದ ಪಾಪಿ. 12 ವರ್ಷದ ಹಿಂದೆ ಮದುವೆಯಾಗಿದ್ದ ನಿರ್ಮಲಾ ಹಾಗೂ ರಮೇಶ್ ದಂಪತಿಗಳಿಗೆ ಮೂವರು ಹೆಣ್ಣುಮಕ್ಕಳು ಆಗಿದ್ದು, ಅದರಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಬಹಳ ವರ್ಷಗಳ ಬಳಿಕ ಗಂಡು ಮಗುವಾಗಿತ್ತು.

 

ಇತ್ತೀಚೆಗೆ ಆರೋಪಿ ರಮೇಶ್‍ ಗೆ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನದಿಂದ ಆಕೆಯ ಜೊತೆ ಜಗಳವಾಡುತ್ತಿದ್ದ. ಆದರೆ ಗುರುವಾರ ಮುಂಜಾನೆ ಪತ್ನಿ ಮತ್ತು ಮಗು ಮಲಗಿದ್ದಾಗಲೇ ಆರೋಪಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದು, ಪಕ್ಕದಲ್ಲಿ ಮಲಗಿದ್ದ 9 ತಿಂಗಳು ಮುದ್ದು ಕಂದನನ್ನು ಉಸಿರಿಗಟ್ಟಿಸಿ ಕೊಂದಿದ್ದಾನೆ.

ಬಳಿಕ ನೇರವಾಗಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಮಲತಾಗೆ ಹಾಕಲಾದ ಮೊದಲ ವೋಟ್ ಅಸಿಂಧು ಎಂದು ಚುನಾವಣಾ ಆಯೋಗ ಹೇಳಲು ಕಾರಣವೇನು?

ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ...

news

ಚುನಾವಣೆ ವೇಳೆ ಚಲುವರಾಯಸ್ವಾಮಿ ಹಣ ಪಡೆದಿದ್ದು ನಿಜನಾ?

ಮಂಡ್ಯ : ಚುನಾವಣೆಯ ವೇಳೆ ಚಲುವರಾಯಸ್ವಾಮಿ ಹಣ ಪಡೆದಿದ್ದು ದೇವರಾಣೆ ಸತ್ಯ ಎಂದು ನಾಗಮಂಗಲ ಶಾಸಕ ಸುರೇಶ್ ...

news

1984 ರ ಸಿಖ್ ವಿರೋಧಿ ದಂಗೆ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡ ಕಾಂಗ್ರೆಸ್ ನಾಯಕ

ನವದೆಹಲಿ : 1984 ರ ಸಿಖ್ ವಿರೋಧಿ ದಂಗೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಕಾಂಗ್ರೆಸ್ ನಾಯಕ ಸ್ಯಾಮ್ ...

news

ತಂದೆ ರಾಜೀವ್ ಗಾಂಧಿ ಜತೆ ಐಎನ್ಎಸ್ ವಿರಾಟ್ ನೌಕೆಯಲ್ಲಿ ಹೋಗಿದ್ದು ನಿಜ ಎಂದ ರಾಹುಲ್ ಗಾಂಧಿ

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಐಎನ್ಎಸ್ ವಿರಾಟ್ ನೌಕೆಯನ್ನು ತಮ್ಮ ವೈಯಕ್ತಿಕ ಮೋಜಿಗೆ ...