ಬೆಂಗಳೂರು : ಖಾಸಗಿ ಕಂಪೆನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅದೇ ಕಂಪೆನಿಯ ಸೂಪರ್ ವೈಸರ್ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಮೋಹನ್ ಬಾಬು (30) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಮಾರತಹಳ್ಳಿಯ ಔಟರ್ ರಿಂಗ್ರೋಡ್ ಬಳಿಯ ಖಾಸಗಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಈತ ಅದೇ ಕಂಪೆನಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳಿಗೆ ಬಾತ್ ರೂಂ ಕ್ಲೀನ್ ಮಾಡಲು ಕಳಿಸಿ.