Normal 0 false false false EN-US X-NONE X-NONE ನವದೆಹಲಿ : ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟಬೆ ದೆಹಲಿಯ ಜಂಗ್ಪುರದಲ್ಲಿ ನಡೆದಿದೆ. ಆರೋಪಿ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾನೆ. ಆದರೆ ಮನೆಯಲ್ಲಿ ಮಹಿಳೆ ಒಬ್ಬಳೆ ಇರುವುದನ್ನು ಕಂಡ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಕೊಲ್ಲಲ್ಲು ಮುದಾಗಿದ್ದಾನೆ. ಆದರೆ ಮಹಿಳೆಗೆ ಪ್ರಜ್ಞೆ ತಪ್ಪಿದ ಕಾರಣ ಆಕೆ