ಬಾಗಲಕೋಟೆ : ಶಾಸಕ ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಹಿನ್ನಲೆಯಲ್ಲಿ , ಅವರ ಬಗ್ಗೆ ಭಾವಚಿತ್ರ ಸಮೇತ ಅವಹೇಳನಕಾರಿಯಾಗಿ ಬರೆದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಾಗಲಕೋಟೆಯ ಡ್ಯಾನಿಯಲ್ ನ್ಯೂಟನ್ ಎಂಬ ಯುವಕ, ಹವ್ಯಾಸಿ ಹಾವು ಹಿಡಿಯುವ ವ್ಯಕ್ತಿಯಾಗಿದ್ದು ಸ್ನೇಕ್ ಡ್ಯಾನಿಯಲ್ ಎಂದೇ ಹೆಸರುವಾಸಿಯಾಗಿರುವ ಈತ ತನ್ನ ಫೇಸ್ಬುಕ್ ನಲ್ಲಿ ಇಂತವರನ್ನು ಮಂದಿರ, ಮಸೀದಿ ಚರ್ಚ್ಗಳ