ಬೆಂಗಳೂರು : ಸಿ.ಎಂ. ಸಿದ್ದರಾಮಯ್ಯ ಅವರು ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ- ಐಜಿಪಿ ಅವರಿಂದ ಮಾಹಿತಿಗಳನ್ನು ಪಡೆದು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಿದ್ದಾರೆ. ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗಲಾಟೆಗಳು ನಡೆಯುತ್ತಿದ್ದು ಸಿಎಂ ವಿರುದ್ಧ ಆರೋಪಗಳು ಕೇಳಿಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರು ಡಿಜಿ- ಐಜಿಪಿ ಅವರಿಗೆ ಕಾನೂನು ಸುವ್ಯವಸ್ಥೆ