ಮುಂಬೈ : ಹುಟ್ಟು ಹಬ್ಬದ ದಿನವೇ 27 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯತಮ ಹಾಗೂ ಆತನ ಸ್ನೇಹಿತ ಸೇರಿ ಅತ್ಯಾಚಾರ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.