ಬೆಂಗಳೂರು : ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಲು ಬಂದ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.