ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಆತ ಮಾಡಬಾರದ್ದನ್ನು ಮಾಡುತ್ತಿದ್ದ.ಮದುವೆ ಮಾಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಂಧನ ಮಾಡಲಾಗಿದೆ. ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಬಂಧನವಾಗಿದೆ.ವರನನ್ನು ಹುಡುಕಿ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಮಹಿಳೆಯರಿಂದ ಹಣ, ಬಂಗಾರ ದೋಚಿದ ವ್ಯಕ್ತಿ ಅಂದರ್ ಆಗಿದ್ದಾನೆ.ಮಂಡ್ಯ ಮೂಲದ ರಾಮಕೃಷ್ಣ(52)ಬಂಧನವಾಗಿರುವ ಖದೀಮನಾಗಿದ್ದಾನೆ. ಸರ್ಕಾರಿ ನೌಕರಿಯ ಮಹಿಳೆಯರೇ ಇವನ ಟಾರ್ಗೇಟ್ ಆಗಿದ್ದರು. ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ